ಮುದಗಲ್: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿ 119 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ಕೆಲ ಕಡೆ ಪರಿಸರ ಸ್ನೇಹಿ ಗಣಪನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ವಾಹನಗಳಲ್ಲಿ ಮೆರವಣಿಗೆ ಮೂಲಕ ಬಾರಿ ಗಾತ್ರದ ಗಣೇಶ ಮೂರ್ತಿ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
ಮೂರನೇ ದಿನ 43, ಐದನೇ ದಿನ 41, ಏಳನೇ ದಿನ 10 ಗಣೇಶ ವಿಸರ್ಜನೆ ಮಾಡುತ್ತಾರೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.