ADVERTISEMENT

ಗುರು ರಾಯರ ವೈಭವೋತ್ಸವ ಆರಂಭ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2019, 7:31 IST
Last Updated 8 ಮಾರ್ಚ್ 2019, 7:31 IST
   

ರಾಯಚೂರು: ರಾಯರ 424ನೇ ವರ್ಧಂತಿ ಹಾಗೂ 398 ನೇ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮಗಳು ಶುಕ್ರವಾರ ಆರಂಭವಾದವು.

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ ಪಾದುಕೆಗಳಿಗೆ ಅಭಿಷೇಕ ನೆರವೇರಿಸಿದರು.

ಮಾರ್ಚ್ 13 ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.