ADVERTISEMENT

ಮಸ್ಕಿ: ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 6:22 IST
Last Updated 6 ಜೂನ್ 2021, 6:22 IST
ಮಸ್ಕಿಯಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು
ಮಸ್ಕಿಯಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು   

ಮಸ್ಕಿ: ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ.

ಪಟ್ಟಣದ ರಸ್ತೆಗಳ ಮೇಲೆ ನೀರು ಹರಿದಿದೆ. ಚರಂಡಿಗಳು ತುಂಬಿ ಹರಿದ ಪರಿಣಾಮ ತ್ಯಾಜ್ಯ ರಸ್ತೆಗಳ ಮೇಲೆ ಬಿದ್ದಿದೆ.

ಕೆಲ ತೆಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ಸ್ಥಳೀಯರು ತಿರುಗಾಡಲು ಹರಸಾಹಸ ಪಟ್ಟರು. ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಪಟ್ಟಣದಲ್ಲಿ ತಂಪು ವಾತಾವಣರ ನಿರ್ಮಾಣವಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.