ಜಾಲಹಳ್ಳಿ: ಪಟ್ಟಣದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಸರಳವಾಗಿ ಅಚರಣೆ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ವೆಂಕೋಬ ನಾಯಕ, ಪಿಎಸ್ಐ ವೈಶಾಲಿ ಝಳಕಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಈರಣ್ಣ ಅರಕೇರಿ, ಗ್ರಾ.ಪಂ ಸದಸ್ಯರಾದ ಮಲ್ಲಪ್ಪ ಸೌದ್ರಿ ಕುಮಾರ ಚಪ್ಪಳಕಿ, ಅಬ್ದುಲ್ ರೈಮಾನ್, ಜಿ.ಪಂ ಮಾಜಿ ಸದಸ್ಯ ಎಚ್.ಪಿ.ಬಸವರಾಜ, ಮುಖಂಡರಾದ ಬಸವರಾಜ ಪಾಣಿ, ಯಲ್ಲಪ್ಪ ಚಪ್ಪಳಕಿ, ಹುಸೇನಪ್ಪ, ಸಾಬಣ್ಣ ಕಮಲದಿನ್ನಿ, ರಂಗಪ್ಪ ನಾಯಕ ಬುಂಕಲದೊಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.