ADVERTISEMENT

ಮಂತ್ರಾಲಯ ಶ್ರೀಗಳಿಂದ ನಟ ದರ್ಶನ್‌ಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 16:59 IST
Last Updated 17 ಮಾರ್ಚ್ 2021, 16:59 IST
ನಟ ದರ್ಶನ್ ಅವರನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.
ನಟ ದರ್ಶನ್ ಅವರನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.   

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಗುರು ವೈಭೋತ್ಸವ ಮುಂದುವರೆದಿದ್ದು ನಾಲ್ಕನೇ ದಿನವಾದ ಬುಧವಾರ ‘ಅಭಿವಂದನೆ ಅಭಿನಂದನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ನಟ ದರ್ಶನ್ ಅವರನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.