ADVERTISEMENT

ರಾಯಚೂರು ಜಿಲ್ಲಾ ಕಸಾಪ: ರಂಗಣ್ಣ ಪಾಟೀಲ ಗೆಲುವು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 14:04 IST
Last Updated 21 ನವೆಂಬರ್ 2021, 14:04 IST
ರಂಗಣ್ಣ ಪಾಟೀಲ ಅಳ್ಳುಂಡಿ
ರಂಗಣ್ಣ ಪಾಟೀಲ ಅಳ್ಳುಂಡಿ   

ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ರಂಗಣ್ಣ ಪಾಟೀಲ ಅಳ್ಳುಂಡಿ ಅವರು ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಭೀಮನಗೌಡ ಇಟಗಿ ಅವರ ವಿರುದ್ಧ 329 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ರಂಗಣ್ಣ ಪಾಟೀಲ ದೇವದುರ್ಗ ನಿವಾಸಿಯಾಗಿದ್ದು ಸಾಹಿತ್ಯಾಭಿಮಾನಿಯಾಗಿದ್ದಾರೆ. ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT