ADVERTISEMENT

ನೋಡಿ | ಕಾಂಗ್ರೆಸ್‌ನಿಂದ ಹಣ ಹಂಚಿಕೆ: ಬಿಜೆಪಿಯಿಂದ ವಿಡಿಯೊ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 16:42 IST
Last Updated 15 ಏಪ್ರಿಲ್ 2021, 16:42 IST

ಮಸ್ಕಿ (ರಾಯಚೂರು): ‘ಮಸ್ಕಿ ಪಟ್ಟಣದ 2ನೇ ವಾರ್ಡ್‌ ಸೋಮನಾಥ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತದಾರರಿಗೆ ತಲಾ ₹2 ಸಾವಿರ ಹಂಚುತ್ತಿರುವ ವಿಡಿಯೊ ಸೆರೆಯಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.