ADVERTISEMENT

ರಾಯಚೂರು: ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 5:15 IST
Last Updated 1 ನವೆಂಬರ್ 2021, 5:15 IST
   

ರಾಯಚೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಅವಿನಾಶ ಮೆನನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಇದ್ದರು.

ಸಮಾರಂಭ ಸರಳ ರೀತಿಯಲ್ಲಿತ್ತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.