ADVERTISEMENT

ರಾಯಚೂರಿನಲ್ಲಿ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನೆ ಸಭೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 6:48 IST
Last Updated 27 ಜನವರಿ 2021, 6:48 IST
ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನೆ
ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನೆ   

ರಾಯಚೂರು: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯುತ್ತಿದೆ.

ಮಂಡಳಿಯ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಹಾಜರಿದ್ದು, ವಿವಿಧ ಇಲಾಖೆಗಳಡಿ‌ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ವಸ್ತುಸ್ಥಿತಿ ಹಾಗೂ ಅನುದಾನ ವೆಚ್ಚದ ವಿವರ‌ ಪಡೆಯುತ್ತಿದ್ದಾರೆ.

ಕೆಕೆಆರ್‌ಡಿಬಿ ಅಧ್ಯಕ್ಷರು ಕಲಬುರ್ಗಿ ಹೊರತಾದ ಜಿಲ್ಲೆಯಲ್ಲೂ ಸಭೆ ಮಾಡುತ್ತಿರುವುದು ‌ವಿಶೇಷ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.