ADVERTISEMENT

ದೇವದುರ್ಗ | ಕೆಕೆಆರ್‌ಟಿಸಿ ಬಸ್‌ ಪಲ್ಟಿ: 23 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 8:04 IST
Last Updated 9 ಡಿಸೆಂಬರ್ 2025, 8:04 IST
   

ದೇವದುರ್ಗ (ರಾಯಚೂರು ಜಿಲ್ಲೆ): ತಾಲ್ಲೂಕಿನ ಅಂಚೆಸೂಗುರು - ಅಂಜಳ ಗ್ರಾಮದ ಬಳಿ ಕೆಕೆಆರ್‌ಟಿಸಿ ಬಸ್‌ವೊಂದು ಆಕಸ್ಮಿಕವಾಗಿ ಉರುಳಿ ಬಿದ್ದಿದ್ದು, 19 ವಿದ್ಯಾರ್ಥಿಗಳು ಸೇರಿ 23 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ದೇವದುರ್ಗ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ರಿಮ್ಸ್‌ಗೆ ದಾಖಲು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT