ADVERTISEMENT

ಕೆಎಸ್ಐಎಸ್ಎಫ್ ಪೊಲೀಸ್ ಕಾನ್ಸ್ಟೇಬಲ್ ನಿರ್ಗಮನ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 4:50 IST
Last Updated 20 ಫೆಬ್ರುವರಿ 2021, 4:50 IST

ರಾಯಚೂರು: ನಗರದ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಪೊಲೀಸ್ ಕಾನ್ಸ್ಟೇಬಲ್ 11 ತಂಡದ ನಿರ್ಗಮನ ಪಥಸಂಚಲನವು ಜಿಲ್ಲಾ ಪೊಲೀಸ್ ಮೈದಾನದಲ್ಲಿ ಶನಿವಾರ ನಡೆಯಿತು.

ಈಶಾನ್ಯ ವಲಯ ಬಳ್ಳಾರಿ‌ ವಿಭಾಗದ ಐಜಿಪಿ ನಂಜುಂಡಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅಮೃತ ಇದ್ದರು.

ತರಬೇತಿ ಪಡೆದ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.