ADVERTISEMENT

₹3.70 ಲಕ್ಷ ಮೌಲ್ಯದ ಮದ್ಯ ಜಪ್ತಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 11:51 IST
Last Updated 30 ಏಪ್ರಿಲ್ 2021, 11:51 IST
ಮಾನ್ವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಜಪ್ತಿ ಮಾಡಲಾದ ಮದ್ಯ
ಮಾನ್ವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಜಪ್ತಿ ಮಾಡಲಾದ ಮದ್ಯ   

ಮಾನ್ವಿ: ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯಲ್ಲಿರುವ ಖಾಲಿ ಶೆಡ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ₹3.70 ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬುಧವಾರ ಜಪ್ತಿ ಮಾಡಿದ್ದಾರೆ.

ಅಬಕಾರಿ ಇಲಾಖೆಯರಾಯಚೂರಿನ ಉಪ ಆಯುಕ್ತೆ ಲಕ್ಷ್ಮೀ ನಾಯಕ, ಅಬಕಾರಿ ನಿರೀಕ್ಷಕ ಶ್ರೀಧರ ಅಶೋಕ ನಿರೋಣಿ, ಸಿಬ್ಬಂದಿ ವೆಂಕೋಬ.ಎಲ್ ಹಾಗೂ ಮಹಿಬೂಬ ದಾಳಿ ಮಾಡಿದ್ದಾರೆ.

ಶೆಡ್‍ನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.