ADVERTISEMENT

ರಾಯಚೂರು: ಮಂತ್ರಾಲಯದಲ್ಲಿ ಶಿವರಾತ್ರಿ ಪೂಜೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 16:49 IST
Last Updated 11 ಮಾರ್ಚ್ 2021, 16:49 IST
ಮಂತ್ರಾಲಯದಲ್ಲಿ ಮಹಾಶಿವರಾತ್ರಿ ನಿಮಿತ್ತ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಿವಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು 
ಮಂತ್ರಾಲಯದಲ್ಲಿ ಮಹಾಶಿವರಾತ್ರಿ ನಿಮಿತ್ತ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಿವಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು    

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ರುದ್ರಮುನಿ ದೇವರಿಗೆ ಗುರುವಾರ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಿವಲಿಂಗಕ್ಕೆ ರುದ್ರಾಭಿಷೇಕ ಮಾಡಿದರು. ಆನಂತರ ಪುಷ್ಪಾಲಂಕಾರ ಮಾಡಿ, ಮಂಗಳಾರತಿ ಮಾಡಿದರು. ಭಕ್ತರು ಸರದಿಯಲ್ಲಿ ಶಿವಲಿಂಗ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT