ಕವಿತಾಳ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶಿಸಿ ನರಸಪ್ಪ ಭೀಮಪ್ಪ ಛಲವಾದಿ (50) ಮೃತಪಟ್ಟಿದ್ದಾರೆ.
ನೀರೆತ್ತುವ ಮೋಟಾರ್ ಅಳವಡಿಸುತ್ತಿರುವಾಗ ವಿದ್ಯುತ್ ತಗುಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.