ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಇಬ್ಬರು ಸಾಧಕರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಯಚೂರು: ಗುರುಸಾರ್ವಭೌಮ ಶ್ರೀ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂತ್ರಾಲಯದಲ್ಲಿ ನಡೆದ ಸಮಾರಂಭದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಇಬ್ಬರು ಸಾಧಕರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರು ಕಾಶಿಯ ಪಂಡಿತ ರಾಜಾರಾಮ್ಶು ಶುಕ್ಲ ಅವರಿಗೆ ₹1. 50 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿದರೆ, ಕೊಯಮತ್ತೂರಿನ ಪಿ.ಆರ್.ವಿಠ್ಠಲ್ ಅವರಿಗೆ ₹1 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರಶಸ್ತಿ ಕೊಡಮಾಡಿದರು.
ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಇಬ್ಬರು ಸಾಧಕರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.