ಮಾನ್ವಿಯಲ್ಲಿ ಗುರುವಾರ ತಾಲ್ಲೂಕು ಆಡಳಿತದ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜರುಗಿತು. ತಹಶೀಲ್ದಾರ್ ಭೀಮರಾಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮನ್ಸೂರ್ ಅಹಮ್ಮದ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ, ಆರೋಗ್ಯ ನಿರೀಕ್ಷಕ ಮಹೇಶ, ಕಾರ್ಮಿಕ ಇಲಾಖೆ ಅಧಿಕಾರಿ ಮಲ್ಲಪ್ಪ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.