ADVERTISEMENT

ರಾಯಚೂರು: ಮಸ್ಕಿ ಉಪಚುನಾವಣೆಯ ಹೋರಾಟ ಅಂತಿಮ ಘಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 10:06 IST
Last Updated 15 ಏಪ್ರಿಲ್ 2021, 10:06 IST

ಮಸ್ಕಿ​ ವಿಧಾನಸಭೆ ಉಪಚುನಾವಣೆಯ ಹೋರಾಟ ಅಂತಿಮ ಘಟ್ಟಕ್ಕೆ ತಲುಪಿದೆ. ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಮತ್ತು ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.