ADVERTISEMENT

ಮಸ್ಕಿ ಉಪಚುನಾವಣೆ: ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ವಿಡಿಯೊ ವೈರಲ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 14:42 IST
Last Updated 8 ಏಪ್ರಿಲ್ 2021, 14:42 IST

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಜನರನ್ನು ಸರದಿ ನಿಲ್ಲಿಸಿ ₹ 200 ಮುಖಬೆಲೆ ನೋಟು ಹಂಚುತ್ತಿರುವ ವಿಡಿಯೋ ವೈರಲ್‌ ಆಗಿದೆ.

‘ಈಗ ಕೊಡುತ್ತಿರುವುದನ್ನು ತೆಗೆದುಕೊಳ್ಳಿ. ಮತದಾನದ ಮುನ್ನಾದಿನ ಏನು ತಲುಪಿಸಬೇಕೋ ಅದು ಕೂಡಾ ತಲುಪುತ್ತದೆ. ದಯವಿಟ್ಟು ಪ್ರತಾಪಗೌಡರಿಗೆ ಮತ ಕೊಡಿ’ ಎಂದು ಗ್ರಾಮಸ್ಥರಿಗೆ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT