ADVERTISEMENT

ದೇವರ ಮುಂದೆ ಬಿ ಫಾರ್ಮ್ ಇಟ್ಟು ಪೂಜೆ ಸಲ್ಲಿಸಿದ ಪ್ರತಾಪಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 6:37 IST
Last Updated 29 ಮಾರ್ಚ್ 2021, 6:37 IST
   

ಮಸ್ಕಿ (ರಾಯಚೂರು): ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ಗಣಪತಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಬಿ-ಫಾರಂ ಇಟ್ಟು ಪೂಜೆ ಸಲ್ಲಿಸಿ ಅರ್ಚಕರಿಂದ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವಾಗ ಅವರೊಂದಿಗೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT