ADVERTISEMENT

ರಾಯರ ದರ್ಶನ ಪಡೆದ ಸಚಿವೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 6:36 IST
Last Updated 27 ಆಗಸ್ಟ್ 2022, 6:36 IST
   

ರಾಯಚೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂತ್ರಾಲಯದಲ್ಲಿ ಶನಿವಾರ ಗುರುರಾಯರ ದರ್ಶನ ಪಡೆದರು‌.

ಆನಂತರ ಮಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಗೆ ಫಲಪುಷ್ಪ ನೀಡಿ ಆಶೀರ್ವಾದ ಪಡೆದರು.

ರಾಯಚೂರಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಮಾರ್ಗಮಧ್ಯೆ ಮಂತ್ರಾಲಯಕ್ಕೂ ಭೇಟಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.