ADVERTISEMENT

ರಾಯಚೂರು: ಶೇ 74.97 ಮತದಾನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 13:06 IST
Last Updated 28 ಅಕ್ಟೋಬರ್ 2020, 13:06 IST
ರಾಯಚೂರಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಮತಗಟ್ಟೆ
ರಾಯಚೂರಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಮತಗಟ್ಟೆ   

ರಾಯಚೂರು: ವಿಧಾನ ಪರಿಷತ್‌ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಶೇ 74.97 ರಷ್ಟು ಮತದಾನವಾಗಿದೆ.

ಒಟ್ಟು 3,528 ಮತದಾರರಿದ್ದರು. ಅತಿಹೆಚ್ಚು ಮತದಾರರಿದ್ದ ರಾಯಚೂರು ನಗರದಲ್ಲಿ ನಾಲ್ಕು ಸೇರಿ ಜಿಲ್ಲೆಯಾದ್ಯಂತ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನ ಶಾಂತಿಯುತವಾಗಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT