ಮುದಗಲ್: ಪಟ್ಟಣದ ಕೊರವ ಸಮುದಾಯಕ್ಕೆ ಸೇರಿದ 150 ಹಂದಿಗಳು ಕಳ್ಳತನವಾಗಿವೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಆರು ತಿಂಗಳಿಂದ ನಿರಂತರವಾಗಿ ರಾತ್ರೋರಾತ್ರಿ ಹಂದಿಗಳ ಕಳ್ಳವು ಮಾಡಲಾಗಿದೆ. ಒಂದು ಹಂದಿ ಸಾವಿರ ಬೆಲೆ ಬಾಳುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹಂದಿಗಳು ಕಳವು ತುಂಬ ನಷ್ಟವಾಗಿದೆ. ಹಂದಿ ಕಳ್ಳರನ್ನು ಹಿಡಿದು ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.