ಮಸ್ಕಿ: ಮಾರ್ಚ್ 26ರಂದು ಬೆಳಿಗ್ಗೆ 11ಕ್ಕೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೆಹಬೂಬಸಾಬ್ ಮುದ್ದಾಪುರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಭೆ ನಡೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ತಿಳಿಸಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.