ADVERTISEMENT

ಸಿರವಾರ: ಒನಕೆ ಓಬವ್ವ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2023, 14:19 IST
Last Updated 11 ನವೆಂಬರ್ 2023, 14:19 IST
<div class="paragraphs"><p>ಸಿರವಾರ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು</p></div>

ಸಿರವಾರ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು

   

ಸಿರವಾರ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ವೀರ ಮಹಿಳೆ ಒನಕೆ ಓಬವ್ವ ಜಯಂತಿ ಶನಿವಾರ ಆಚರಿಸಲಾಯಿತು.

ತಹಶೀಲ್ದಾರ್ ರವಿ ಎಸ್.ಅಂಗಡಿ ಒನಕೆ ಓಬವ್ವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ADVERTISEMENT

‘ಓಬವ್ವಳ ಸಾಹಸ, ದೇಶಪ್ರೇಮ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಿದ್ದು, ಮಹಿಳೆಯರು ಓಬವ್ವಳನ್ನು ಮಾದರಿಯಾಗಿ ಮಾಡಿಕೊಂಡು ಕೆಲಸ ಮಾಡಿದರೆ ಏನಾದರೂ ಸಾಧಿಸಬಹುದು’ ಎಂದರು.

ಶಿರಸ್ತೇದಾರ್‌ ಫಕ್ರುದ್ದೀನ್, ಕಂದಾಯ ನಿರೀಕ್ಷಕ ಶ್ರೀನಾಥ, ಎಫ್‌ಡಿಎ ವೀರೇಶ, ಅಮರ ಮತ್ತು ಕಚೇರಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.