ರಾಯಚೂರು: ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಜಂಟಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಸರ್ಕಾರ ವರ್ಗಾವಣೆ ಮಾಡಿದೆ.
ಬೆಂಗಳೂರು ಅಬಕಾರಿ ಇಲಾಖೆ ಉಪ ಆಯುಕ್ತ ವೆಂಕಟ್ ರಾಜಾ ಅವರನ್ನು ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.