ADVERTISEMENT

ರಾಯಚೂರು: ನೀರಾವರಿಗೆ ₹990 ಕೋಟಿ ಯೋಜನೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 6:51 IST
Last Updated 19 ಡಿಸೆಂಬರ್ 2025, 6:51 IST
<div class="paragraphs"><p>ನೀರಾವರಿ</p></div>

ನೀರಾವರಿ

   

ಸುವರ್ಣ ವಿಧಾನಸೌಧ (ಬೆಳಗಾವಿ): ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಪಾವಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಕಲ್ಪಿಸುವ ₹990 ಕೋಟಿ ಮೊತ್ತದ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕು ವ್ಯಾಪ್ತಿಯ 19 ಕೆರೆಗಳನ್ನು ತುಂಬಿಸುವ ಯೋಜನೆಯ ₹272 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.