
ಪ್ರಜಾವಾಣಿ ವಾರ್ತೆ
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ದಿನಾಂಕವನ್ನು ಮುಂದೂಡಲಾಗಿದೆ.
ಜನವರಿ 29, 30 ಮತ್ತು 31 ರಂದು ರಾಯಚೂರು ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ದಿನಾಂಕ ಮುಂದೂಡಿ ಫೆಬ್ರುವರಿ 6, 7 ಹಾಗೂ 8ರಂದು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.