ಲಿಂಗಸುಗೂರು: ತಾಲ್ಲೂಕಿನ ಜಾಗೀರನಂದಿಹಾಳ ಗ್ರಾಮದ ಹತ್ತಿರ ಹಳ್ಳ ದಾಟಿ ಜಮೀನಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದನ್ನು ಗಮನಿಸಿದ ಸ್ಥಳದಲ್ಲಿದ್ದ ಗ್ರಾಮಸ್ಥರು ಹಗ್ಗ ಎಸೆದು ಆತನನ್ನು ರಕ್ಷಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಕಾಲುವೆ ನೀರು ಏಕಾಏಕಿ ಹೊಲದೊಳಗೆ ನುಗ್ಗಿದೆ. ಇದನ್ನು ನೋಡಲು ಹೋದ ಬಂಡೆಪ್ಪ ಅವರು ನೀರಿನ ರಭಸಕ್ಕೆ ಸಿಲುಕಿ ಹರಿದು ಹೋಗುತ್ತಿದ್ದನ್ನು ಕಂಡು ಗ್ರಾಮಸ್ಥರು ಹಗ್ಗದ ಸಹಾಯದಿಂದ ರಕ್ಷಣೆ ಮಾಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.