ADVERTISEMENT

ರಾಯಚೂರು ಜಿಲ್ಲೆಯಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 9:57 IST
Last Updated 16 ಜುಲೈ 2019, 9:57 IST
   

ರಾಯಚೂರು: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಧಾರಾಕಾರ ಮಳೆ ಶುರುವಾಗಿದೆ.ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇತ್ತು.

ಇದೇ ಮೊದಲ ಬಾರಿ, ಪ್ರಸಕ್ತ ಮುಂಗಾರು ಅವಧಿಯಲ್ಲಿ 20 ನಿಮಿಷಕ್ಕೂ ಹೆಚ್ಚು ಸಮಯ ಮಳೆ ಬೀಳುತ್ತಿದೆ. ಜನರು ಖುಷಿಯಾಗಿದ್ದಾರೆ. ರಸ್ತೆಯಲ್ಲಿ ನೀರು ಹರಿಯಲಾರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT