ರಾಯಚೂರು: ಜಿಲ್ಲೆಯಾದ್ಯಂತ ಈ ವರ್ಷದ ಬೇಸಿಗೆಯಲ್ಲಿ 43.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಬುಧವಾರ ದಾಖಲಾಗಿದೆ.
2018 ರ ಬೇಸಿಗೆಯಲ್ಲಿ ಮೇ ತಿಂಗಳು ಗರಿಷ್ಠ 42.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಹಿಂದಿನ ಎರಡು ವರ್ಷಗಳ ದಾಖಲೆಯನ್ನು ಮೀರಿ ಈ ವರ್ಷ ಬಿಸಿಲು ಹೆಚ್ಚಾಗಿದೆ.
ಸುಡು ಬಿಸಿಲಿನಿಂದಾಗಿ ಜನರು ಹೊರಗಡೆ ಸಂಚರಿಸುವುದು ವಿರಳವಾಗಿದೆ. ಮಕ್ಕಳು ಮತ್ತು ವಯೋವೃದ್ಧರು ಬಿಸಿಲಿನ ಬಾಧೆಯಿಂದ ಬಳುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.