ಕವಿತಾಳ: ಪಟ್ಟಣದ ವಿವಿಧೆಡೆ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕ ರಾಘವೇಂದ್ರ ಅವರು ರೇಣುಕಾಚಾರ್ಯರ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಸಿಬ್ಬಂದಿ ಪ್ರಶಾಂತಕುಮಾರ, ವೆಂಕಟೇಶ, ರಾಮು, ಮಾರುತಿ, ದರ್ವೇಶ, ಖಲೀಫ್, ಬಸವರಾಜ, ಭೀಮಣ್ಣ ಮತ್ತಿತರರು ಉಪಸ್ಥಿತರಿದ್ದರು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲೂ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.