ADVERTISEMENT

ಜಾಲಹಳ್ಳಿ: ಗಣರಾಜ್ಯೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 8:10 IST
Last Updated 27 ಜನವರಿ 2026, 8:10 IST
ಜಾಲಹಳ್ಳಿ ಪಟ್ಟಣದ ಗ್ರಾ.ಪಂ ಆವರಣದಲ್ಲಿ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್ ಅವರು ಧ್ವಜಾರೋಹಣ ನೆರವೇರಿಸಿದರು
ಜಾಲಹಳ್ಳಿ ಪಟ್ಟಣದ ಗ್ರಾ.ಪಂ ಆವರಣದಲ್ಲಿ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್ ಅವರು ಧ್ವಜಾರೋಹಣ ನೆರವೇರಿಸಿದರು   

ಜಾಲಹಳ್ಳಿ: 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಪಟ್ಟಣದ ಗ್ರಾಮ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್ ಅವರು ಸೋಮವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಅದಕ್ಕೂ ಮುನ್ನಾ ಪಟ್ಟಣದ ವಿವಿಧ ಶಾಲಾ–ಕಾಲೇಜು, ಆಸ್ಪತ್ರೆ, ಪೊಲೀಸ್ ಠಾಣೆ ಸೇರಿದಂತೆ ಬ್ಯಾಂಕ್‌ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ವೀರೇಶ ನಾಯಕ, ಗ್ರಾ.ಪಂ ಲೆಕ್ಕಾಧಿಕಾರಿ ಅಯ್ಯಪ್ಪ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.