ADVERTISEMENT

ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಸ್ಕೂಟರ್ ಸವಾರಿಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2019, 10:11 IST
Last Updated 2 ಸೆಪ್ಟೆಂಬರ್ 2019, 10:11 IST
   

ರಾಯಚೂರು: ತಾಲ್ಲೂಕಿನ ಮಿಟ್ಟಿಮಲ್ಕಾಪುರ ಕ್ರಾಸ್ ಬಳಿ ಸ್ಕೂಟರ್- ಟಿಪ್ಪರ್ ಪರಸ್ಪರ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದವರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಪೋತಗಿ ಗ್ರಾಮದ ಎನ್. ಖಾದರಪಾಷಾ (45) ಮತ್ತು ಮೆಹಬೂಬ್ ಪಾಷಾ(38) ಮೃತರು. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT