ಪ್ರಾತಿನಿಧಿಕ ಚಿತ್ರ
ಲಿಂಗಸುಗೂರು (ರಾಯಚೂರು ಜಿಲ್ಲೆ): ಆರ್‌ಎಸ್‌ಎಸ್, ಸರಸಂಘ ಚಾಲಕ ಮೋಹನ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅಮೀರ್ ಹುಸೇನ್ (36) ಎಂಬಾತನ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಂಗಿರಾಂಪುರ ತಾಂಡಾದ ಹನುಮಂತ ಅವರು ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.