
ಪ್ರಜಾವಾಣಿ ವಾರ್ತೆ
ಮಸ್ಕಿ: ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ, ಕವಿ ಹಾಗೂ ಚಿಂತಕ ಮಹಾಂತೇಶ ಮಸ್ಕಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ 2025–26 ಸಾಲಿನ ಡಾ. ಎಚ್.ಎನ್. ಪ್ರಶಸ್ತಿ ಪ್ರಶಸ್ತಿ ಲಭಿಸಿದೆ.
ಕನ್ನಡ ಸಾಹಿತ್ಯಕ್ಕೆ ಅವರು ನೀಡಿರುವ ಮಹತ್ವದ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.
ಡಿ.30ರಂದು ಯಾದಗಿರಿಯಲ್ಲಿ ನಡೆಯಲಿರುವ ಪರಿಷತ್ತಿನ 5ನೇ ರಾಜ್ಯ ಸಮ್ಮೇಳನದಲ್ಲಿ, ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆಯಲ್ಲಿ ಕಾರ್ಮಿಕ ಇಲಾಖೆ ಖಾತೆ ಸಚಿವ ಸಂತೋಷ ಲಾಡ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.