ADVERTISEMENT

ಶೆಟಲ್‌ ಬ್ಯಾಡ್ಮಿಂಟನ್‌: ರಾಜ್ಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 13:50 IST
Last Updated 28 ಅಕ್ಟೋಬರ್ 2019, 13:50 IST
 ವಿಭಾಗ ಮಟ್ಟದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು
 ವಿಭಾಗ ಮಟ್ಟದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು   

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್‌) ದಯಾನಂದ ಆಂಗ್ಲೋ ವೇದಿಕೆಯ (ಡಿಎವಿ) ಪಬ್ಲಿಕ್‌ ಶಾಲೆಯ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.

ವಿಭಾಗ ಮಟ್ಟದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿ ಸ್ನೇಹಾ, ಶ್ರೇಯಾ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

200 ಮೀ ಓಟದ ಸ್ಪರ್ಧೆಯಲ್ಲಿ ಸಿಂಧೂ ಪ್ರಥಮ, 400 ಮೀ.ಓಟದ ಸ್ಪರ್ಧೆಯಲ್ಲಿ ಪ್ರೀತಿ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಮುಖ್ಯಗುರು ವಿಜಯಕುಮಾರ ಅವರು ಅಭಿನಂದಿಸಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ನರಸಿಂಹ, ರವಿಕುಮಾರ ಹಾಗೂ ಶಿಕ್ಷಕ ವೃಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.