ADVERTISEMENT

ಶಾವಂತಗೇರಾ | ಕರ್ತವ್ಯ ಲೋಪ: ಪಿಡಿಒ ಶಂಶುದ್ದೀನ್ ಅಮಾನತು

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 6:24 IST
Last Updated 31 ಜುಲೈ 2025, 6:24 IST
<div class="paragraphs"><p>ಶಂಶುದ್ದೀನ್</p></div>

ಶಂಶುದ್ದೀನ್

   

ದೇವದುರ್ಗ: ತಾಲ್ಲೂಕಿನ ಶಾವಂತಗೇರಾ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರೇಡ್– 2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಅಮಾನತು ಮಾಡಲಾಗಿದೆ.

2024-25 ಮತ್ತು 2025-2026ರ ಮನರೇಗಾ ಬಿಲ್ ಪಾವತಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಬುಧವಾರ ಕರ್ನಾಟಕ ನಾಗರಿಕ ಸೇವಾ ನಿಯಮ ಅನ್ವಯ ಇಲಾಖೆ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.