ADVERTISEMENT

ರಾಯಚೂರು ಜಿಲ್ಲೆಯ ಸಿರವಾರ ಪಿಎಸ್ಐ ಗೀತಾಂಜಲಿ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2022, 6:00 IST
Last Updated 19 ಡಿಸೆಂಬರ್ 2022, 6:00 IST
ಗೀತಾಂಜಲಿ
ಗೀತಾಂಜಲಿ   

ಸಿರವಾರ: ಇಲ್ಲಿನ ಪೊಲೀಸ್ ಠಾಣೆಯ ಪಿಎಸ್ಐ ಗೀತಾಂಜಲಿ ಸಿಂಧೆ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ. ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಯುವಕನೊಬ್ಬ ಪಿಎಸ್ಐ ಕಿರುಕಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಪತ್ರ ಬರೆದು ಪರಾರಿಯಾಗಿದ್ದು ಸೇರಿದಂತೆ ವಿವಿಧ ಕಾರಣಗಳಿಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.