ADVERTISEMENT

ಭಿತ್ತಿಚಿತ್ರ ಸ್ಪರ್ಧೆ: ರತ್ನಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2024, 13:03 IST
Last Updated 14 ಡಿಸೆಂಬರ್ 2024, 13:03 IST
ರತ್ನಮ್ಮ
ರತ್ನಮ್ಮ   

ತುರ್ವಿಹಾಳ: ರಾಯಚೂರು ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಯ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರತ್ನಮ್ಮ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಮಲ್ಲಪ್ಪ ಸಿಂಧನೂರು ತಿಳಿಸಿದ್ದಾರೆ.

ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT