ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ 14ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಂದ ಚಿನ್ನದ ಪದಕ ಪಡೆದ ಹರ್ಷ ಪಾಟೀಲ
ದೇವದುರ್ಗ: ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರ ಸಹೋದರಿ ಕಮಲಾಕ್ಷಿ ಅವರ ಪುತ್ರಿ ಹರ್ಷ ಪಾಟೀಲ ಅವರು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಮಾಸ್ಟರ್ ಆಫ್ ಸೈನ್ಸ್‌ನ ಮಣ್ಣು ವಿಜ್ಞಾನ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಜೂನ್ 10ರಂದು ಜರುಗಿದ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.