ADVERTISEMENT

ಲಿಂಗಸುಗೂರು | ಅಪರಿಚಿತ ವಾಹನ ಡಿಕ್ಕಿ: ಬ್ಯಾರಿಕೇಡ್ ಪುಡಿ ಪುಡಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:37 IST
Last Updated 27 ಡಿಸೆಂಬರ್ 2025, 6:37 IST
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಿಂಗಸುಗೂರು ಪಟ್ಟಣದಲ್ಲಿ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಪುಡಿ ಪುಡಿಯಾಗಿರುವುದು
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಿಂಗಸುಗೂರು ಪಟ್ಟಣದಲ್ಲಿ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಪುಡಿ ಪುಡಿಯಾಗಿರುವುದು   

ಲಿಂಗಸುಗೂರು: ಪಟ್ಟಣದ ಪತ್ರಿಕಾ ಭವನದ ಬಳಿಯ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ಇತ್ತೀಚಿಗೆ ಅಳವಡಿಸಿದ್ದ ಬ್ಯಾರಿಕೇಡ್‌ಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದ ಬ್ಯಾರಿಕೇಡ್‌ಗಳು ಪುಡಿ ಪುಡಿಯಾದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಬೀದರ್– ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಗುರುವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿ ಹೊಡೆದ 100 ಮೀಟರ್‌ನಷ್ಟು ಉದ್ದ ಬ್ಯಾರಿಕೇಡಗಳು ಪುಡಿ ಪುಡಿಯಾಗಿ ಬಿದ್ದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT