ಮಾನ್ವಿ: ತಾಲ್ಲೂಕಿನ ಕಪಗಲ್ ಗ್ರಾಮದಲ್ಲಿ ಭಾನುವಾರ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ.
ಕೃಷ್ಣ ವೀರೇಶ (12) ಮೃತ ಬಾಲಕ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.