ADVERTISEMENT

ಆಟೊ ಪಲ್ಟಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 5:25 IST
Last Updated 8 ಮಾರ್ಚ್ 2021, 5:25 IST

ಮುದಗಲ್: ಪಟ್ಟಣದ ಮೇಗಳಪೇಟೆ ಹೊರ ವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿದೆ. ಮಹಿಳೆ ಮೃತಪಟ್ಟಿದ್ದಾರೆ.

ಶರಣಮ್ಮ ನಿಂಗಪ್ಪ (65) ಮೃತರು. 13 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಮುದಗಲ್, ಲಿಂಗಸುಗೂರು ಹಾಗೂ ಬಾಗಲಕೋಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅಟೊ ಮುದಗಲ್‌ನಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿತ್ತು. ಮುದಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.