ADVERTISEMENT

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2011, 19:30 IST
Last Updated 12 ಏಪ್ರಿಲ್ 2011, 19:30 IST

ರಾಮನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಇದೇ 14ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಚಕ್ರವರ್ತಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.ಈ ಸಮಾರಂಭಕ್ಕೆ ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಅವರ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಮಾಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಬೆಳಿಗ್ಗೆ 11ಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 120ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ತಹಶೀಲ್ದಾರ್ ವಿ.ನಾಗರಾಜು ಮನವಿ ಮಾಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT