ADVERTISEMENT

ಯುವತಿ ಕಾಣೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2012, 19:30 IST
Last Updated 3 ಫೆಬ್ರುವರಿ 2012, 19:30 IST

ರಾಮನಗರ: ಬಿಡದಿ ಹೋಬಳಿಯ ಕೊಳಗುಂಡನಹಳ್ಳಿಯ ಮಂಜುಳಾ (18) ಎಂಬ ಯುವತಿ ಕಾಣೆಯಾಗಿರುವ ಘಟನೆ ನಡೆದಿದೆ.

ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಂಜುಳಾ ಫೆ. 1ರಿಂದ ಕಾಣೆಯಾಗಿದ್ದಾರೆ. ಯುವತಿಯ ತಂದೆ ನಾಗರಾಜು ಅವರು ಬಿಡದಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ ಎಂದು ಬಿಡದಿ ಠಾಣೆಯ ಎಸ್.ಐ ವಿಜಯ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.