ADVERTISEMENT

ಕೋವಿಡ್‌: 28 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 15:22 IST
Last Updated 10 ನವೆಂಬರ್ 2020, 15:22 IST
c
c   

ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 28 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ.

ಚನ್ನಪಟ್ಟಣದಲ್ಲಿ 12, ಕನಕಪುರ 5, ಮಾಗಡಿ 6 ಹಾಗೂ ರಾಮನಗರದಲ್ಲಿ 5 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಒಟ್ಟಾರೆ 7357 ಮಂದಿಯಲ್ಲಿ ಸೋಂಕು ದೃಢವಾಗಿದೆ. ಇವರಲ್ಲಿ 6906 ಜನರು ಗುಣಮುಖರಾಗಿದ್ದು, ಇನ್ನೂ 377 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT