ರಾಮನಗರ: ಜಿಲ್ಲೆಯಲ್ಲಿ ಶನಿವಾರ ಹೊಸತಾಗಿ 57 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢವಾಗಿದೆ.
ಇದರಿಂದಾಗಿ ಜಿಲ್ಲೆಯಲ್ಲಿ ಈವರೆಗೆ2683 ಮಂದಿಗೆ ಸೋಂಕು ತಗುಲಿದೆ. ಈ ದಿನ 56 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 1774 ಜನರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.