ADVERTISEMENT

92 ಮಂದಿಗೆ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 6:47 IST
Last Updated 22 ಏಪ್ರಿಲ್ 2021, 6:47 IST
ಚನ್ನಪಟ್ಟಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಂ. ಶಿವಮಾದು ಮಾತನಾಡಿದರು
ಚನ್ನಪಟ್ಟಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಂ. ಶಿವಮಾದು ಮಾತನಾಡಿದರು   

ರಾಮನಗರ: ಜಿಲ್ಲೆಯಲ್ಲಿ ಬುಧವಾರ 92 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ರಾಮನಗರ ತಾಲ್ಲೂಕಿನಲ್ಲಿ 12, ಚನ್ನಪಟ್ಟಣ ತಾಲ್ಲೂಕಿನಲ್ಲಿ 19, ಕನಕಪುರ ತಾಲ್ಲೂಕಿನಲ್ಲಿ 47 ಹಾಗೂ ಮಾಗಡಿ ತಾಲ್ಲೂಕಿನಲ್ಲಿ 14 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 661ಕ್ಕೇರಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,896 ಜನರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, 8152 ಜನರು ಗುಣಮುಖರಾಗಿದ್ದಾರೆ. ಗುರುವಾರ 32 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.