ADVERTISEMENT

ಅಪೌಷ್ಟಿಕತೆ ತಡೆಗಟ್ಟಲು ಸಲಹೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 3:03 IST
Last Updated 4 ಸೆಪ್ಟೆಂಬರ್ 2021, 3:03 IST
ಮಾಗಡಿ ತಾಲ್ಲೂಕಿನ ಚಂದೂರಾಯನಹಳ್ಳಿ ಕೆವಿಕೆಯಲ್ಲಿ ಶುಕ್ರವಾರ ನಡೆದ ಮಹಿಳೆ ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆ ತಡೆಗಟ್ಟಲು ಆನ್‌ಲೈನ್‌ನಲ್ಲಿ ವಿಜ್ಞಾನಿ ಲತಾ ಆರ್‌. ಕುಲಕರ್ಣಿ ತರಬೇತಿ ನೀಡಿದರು
ಮಾಗಡಿ ತಾಲ್ಲೂಕಿನ ಚಂದೂರಾಯನಹಳ್ಳಿ ಕೆವಿಕೆಯಲ್ಲಿ ಶುಕ್ರವಾರ ನಡೆದ ಮಹಿಳೆ ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆ ತಡೆಗಟ್ಟಲು ಆನ್‌ಲೈನ್‌ನಲ್ಲಿ ವಿಜ್ಞಾನಿ ಲತಾ ಆರ್‌. ಕುಲಕರ್ಣಿ ತರಬೇತಿ ನೀಡಿದರು   

ಮಾಗಡಿ: ‘ಆರೋಗ್ಯವಂತರಾಗಿರಲು ಮೊದಲಿನಿಂದಲೂ ಉತ್ತಮ ಆರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ ರೂಢಿಸಿಕೊಳ್ಳಬೇಕು’ ಎಂದು ಕೆವಿಕೆ ಗೃಹ ವಿಜ್ಞಾನಿ ಲತಾ ಆರ್‌. ಕುಲಕರ್ಣಿ ತಿಳಿಸಿದರು.

ಚಂದೂರಾಯನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಶುಕ್ರವಾರ ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಆನ್‌ಲೈನ್‌ನಲ್ಲಿ ನಡೆದ ತರಬೇತಿಯಲ್ಲಿ ಅವರು ಮಾತನಾಡಿದರು.

ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಸಂಪನ್ಮೂಲ ವ್ಯಕ್ತಿ ಗೀತಾ ಎಂ. ಯಂಕಂಚಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.