
ಪ್ರಜಾವಾಣಿ ವಿಶೇಷನಲವತ್ತು ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ, ರಾಮನಗರದ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ಸಯ್ಯದ್ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ ರಾಮನಗರ ಜಿಲ್ಲಾ ವಕೀಲರ ಸಂಘ ನಡೆಸುತ್ತಿರುವ ಪ್ರತಿಭಟನೆ ಒಂಬತ್ತು ದಿನಗಳನ್ನು ಪೂರೈಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.